Bible Versions
Bible Books

Leviticus 13:58 (WEB) World English Bible

Versions

KNV   ನೀನು ತೊಳೆದ ಮೇಲೆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.
ERVKN   ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”
IRVKN   ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us