Bible Versions
Bible Books

Leviticus 13:7 (WEB) World English Bible

Versions

KNV   ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
ERVKN   “ಆದರೆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.
IRVKN   ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us