Bible Versions
Bible Books

Leviticus 16:14 (WEB) World English Bible

Versions

KNV   ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ERVKN   ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us