Bible Versions
Bible Books

Leviticus 16:22 (WEB) World English Bible

Versions

KNV   ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ERVKN   ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us