Bible Versions
Bible Books

Leviticus 16:23 (WEB) World English Bible

Versions

KNV   ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
ERVKN   “ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us