Bible Versions
Bible Books

Leviticus 16:24 (WEB) World English Bible

Versions

KNV   ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
ERVKN   ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us