Bible Versions
Bible Books

Leviticus 17:8 (WEB) World English Bible

Versions

KNV   ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
ERVKN   “ಜನರಿಗೆ ಹೇಳಬೇಕಾದದ್ದೇನೆಂದರೆ: ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲಿ ಅನ್ಯನಾಗಲಿ ಸರ್ವಾಂಗಹೋಮವನ್ನಾಗಲಿ ಯಜ್ಞವನ್ನಾಗಲಿ ಅರ್ಪಿಸಬಹುದು.
IRVKN   {ರಕ್ತವನ್ನು ಭುಜಿಸಲೇ ಬಾರದೆಂಬ ನಿಯಮ} PS “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us