Bible Versions
Bible Books

Leviticus 18:13 (WEB) World English Bible

Versions

KNV   ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.
ERVKN   ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ.
IRVKN   ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us