Bible Versions
Bible Books

Leviticus 20:3 (WEB) World English Bible

Versions

KNV   ನಾನು ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ERVKN   ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.
IRVKN   ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us