Bible Versions
Bible Books

Leviticus 22:13 (WEB) World English Bible

Versions

KNV   ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
ERVKN   ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಆಹಾರವನ್ನು ತಿನ್ನಬಹುದು.
IRVKN   ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us