Bible Versions
Bible Books

Leviticus 22:21 (WEB) World English Bible

Versions

KNV   ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
ERVKN   “ಒಬ್ಬನು ಸಮಾಧಾನ ಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.
IRVKN   ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us