Versions
KNV ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
ERVKN “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”
IRVKN ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು † ಆ ಪಶುಗಳ ಮಾಲೀಕರು ಅವುಗಳ ಬೀಜಹೊಡೆದ ಕಾರಣ ಯಜ್ಞವಾಗಿ ಸಮರ್ಪಿಸಲು ಅವುಗಳು ಯೋಗ್ಯವಾದವುಗಳಲ್ಲ. ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’ ” ಅಂದನು. PEPS