Versions
KNV ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
ERVKN ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನ ಯಜ್ಞವಾಗಿ ಒಂದು ವರ್ಷದ ಎರಡು ಮರಿಟಗರುಗಳನ್ನೂ ಅರ್ಪಿಸಬೇಕು.
IRVKN ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.