Bible Versions
Bible Books

Leviticus 24:22 (WEB) World English Bible

Versions

KNV   ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”
IRVKN   ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’ ” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us