Versions
KNV ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
ERVKN “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.
IRVKN {ಪವಿತ್ರವಾದ ರೊಟ್ಟಿ} PS “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು * ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ. .