Versions
KNV ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ERVKN ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.
IRVKN ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ. PEPS