Versions
KNV ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ
ERVKN “ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.
IRVKN “ ‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.