Bible Versions
Bible Books

Leviticus 25:39 (WEB) World English Bible

Versions

KNV   ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.
ERVKN   “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.
IRVKN   “ ‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us