Bible Versions
Bible Books

Leviticus 25:49 (WEB) World English Bible

Versions

KNV   ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
ERVKN   ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.
IRVKN   ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us