Bible Versions
Bible Books

Leviticus 26:39 (WEB) World English Bible

Versions

KNV   ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
ERVKN   ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.
IRVKN   ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us