Bible Versions
Bible Books

Leviticus 26:46 (WEB) World English Bible

Versions

KNV   ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
ERVKN   ಯೆಹೋವನು ಇಸ್ರೇಲರಿಗೆ ಕೊಟ್ಟ ಕಟ್ಟಳೆಗಳು, ನಿಯಮಗಳು ಮತ್ತು ಉಪದೇಶಗಳು ಇವೇ. ಇದು ಯೆಹೋವನ ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಯ ನಿಯಮಗಳಾಗಿವೆ. ಯೆಹೋವನು ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಕೊಟ್ಟನು. ಮೋಶೆಯು ಅವುಗಳನ್ನು ಜನರಿಗೆ ಕೊಟ್ಟನು.
IRVKN   ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us