Versions
KNV ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
ERVKN ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು.
IRVKN ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು. PEPS