Versions
KNV ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.
ERVKN ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.
IRVKN ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.