Bible Versions
Bible Books

Leviticus 3:17 (WEB) World English Bible

Versions

KNV   ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ERVKN   ನಿಮ್ಮ ಎಲ್ಲಾ ಸಂತತಿಗಳವರಿಗೆ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”
IRVKN   ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’ ” ಅಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us