Bible Versions
Bible Books

Leviticus 3:4 (WEB) World English Bible

Versions

KNV   ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
ERVKN   This verse may not be a part of this translation
IRVKN   ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us