Bible Versions
Bible Books

Leviticus 4:31 (WEB) World English Bible

Versions

KNV   ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ಯಾಜಕನು ಸಮಾಧಾನ ಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ವ್ಯಕ್ತಿಯನ್ನು ಕ್ಷಮಿಸುವನು.
IRVKN   ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us