Bible Versions
Bible Books

Leviticus 5:11 (WEB) World English Bible

Versions

KNV   ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
ERVKN   “ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us