Versions
KNV ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
ERVKN ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
IRVKN ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.