Bible Versions
Bible Books

Leviticus 8:15 (WEB) World English Bible

Versions

KNV   ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ERVKN   ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.
IRVKN   ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us