Bible Versions
Bible Books

Leviticus 9:10 (WEB) World English Bible

Versions

KNV   ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
ERVKN   ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.
IRVKN   ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us