Versions
KNV ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
ERVKN ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.
IRVKN ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.