Bible Versions
Bible Books

Leviticus 9:5 (WEB) World English Bible

Versions

KNV   ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
ERVKN   ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆಯು ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.
IRVKN   ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us