Bible Versions
Bible Books

Luke 12:16 (WEB) World English Bible

Versions

KNV   ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ERVKN   ಬಳಿಕ ಯೇಸು ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.
IRVKN   ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us