Versions
KNV ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ERVKN ಆದರೆ ದೇವರು ಅವನಿಗೆ, ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?؆ ಎಂದು ಕೇಳಿದನು.
IRVKN “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.