Versions
KNV ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
ERVKN ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.
IRVKN ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. PEPS