Versions
KNV ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
ERVKN ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.
IRVKN ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.