Versions
KNV ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ERVKN ”ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.
IRVKN ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.