Versions
KNV ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
ERVKN ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!
IRVKN ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.