Bible Versions
Bible Books

Luke 12:42 (WEB) World English Bible

Versions

KNV   ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ERVKN   ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.
IRVKN   ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us