Bible Versions
Bible Books

Luke 12:49 (WEB) World English Bible

Versions

KNV   ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
ERVKN   ಯೇಸು ತನ್ನ ಮಾತನ್ನು ಮುಂದುವರೆಸಿ ಇಂತೆಂದನು: “ನಾನು ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ!
IRVKN   {ಯೇಸುವಿನ ನಿಮಿತ್ತ ವಿಭಜನೆಗಳು} (ಮತ್ತಾ 10:34-36) PS “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us