Versions
KNV ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ERVKN ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
IRVKN ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.