Versions
KNV ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
ERVKN ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?
IRVKN ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? ಮತ್ತಾ 5:25,26 PEPS