Versions
KNV ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
ERVKN ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
IRVKN {ಪಶ್ಚಾತ್ತಾಪಪಡಿರಿ ಇಲ್ಲವಾದರೆ ನಾಶವಾಗುವಿರಿ} PS ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.