Bible Versions
Bible Books

Luke 13:11 (WEB) World English Bible

Versions

KNV   ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
ERVKN   ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us