Versions
KNV ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
ERVKN ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು.
IRVKN ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ