Versions
KNV ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ERVKN ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ಸ್ವಾಮೀ, ನಮಗೆ ಬಾಗಿಲು ತೆರೆ!؆ ಎಂದು ನೀವು ಕೇಳುವಿರಿ. ಅವನು ನಿಮಗೆ, ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?؆ ಎಂದು ಉತ್ತರಿಸುವನು.
IRVKN ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು