Bible Versions
Bible Books

Luke 16:6 (WEB) World English Bible

Versions

KNV   ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
ERVKN   ಅದಕ್ಕೆ ಮೊದಲನೆಯ ವ್ಯಕ್ತಿ, ؅ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ؅ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us