Versions
KNV ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
ERVKN ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”