Versions
KNV ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
ERVKN ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣವಿದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.