Versions
KNV ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
ERVKN ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.
IRVKN ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.